Skip to content
ThuthiThuthiThuthi
Hebrews · chapter 9 · verse 3

Hebrews 9:3 in Kannada

ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;

Eradaneya tereya aacheyalli atipavitra sthalavenisikolluva innondu gudaaravittu;

Hebrews 9:3 in English

King James Version (KJV)
And after the second veil, the tabernacle which is called the Holiest of all;
World English Bible (WEB)
After the second veil was the tabernacle which is called the Holy of Holies,
American Standard Version (ASV)
And after the second veil, the tabernacle which is called the Holy of holies;
Bible in Basic English (BBE)
And inside the second veil was the place which is named the Holy of holies;
Darby Translation (DBY)
but after the second veil a tabernacle which is called Holy of holies,
Webster's Bible (WBS)
And after the second vail, the tabernacle which is called the Holiest of all;
Young's Literal Translation (YLT)
and after the second vail a tabernacle that is called 'Holy of holies,'

Read in context

  1. 1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
  2. 2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
  3. 3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
  4. 4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
  5. 5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
Read all of Hebrews 9

Cross references

Original words (Greek)

Hebrews 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.