Hebrews · chapter 9 · verse 4
Hebrews 9:4 in Kannada
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
Adaralli chinnada dhoopaarati, olagoo horagoo chinnadinda hodisidda odambadikeya manjoosha ivugaliddavu; aa manjooshadolage mannaa ittidda chinnada paatreyoo aaronana chigurida koloo odambadikeya kallina halige galoo iddavu;
Hebrews 9:4 in English
- King James Version (KJV)
- Which had the golden censer, and the ark of the covenant overlaid round about with gold, wherein [was] the golden pot that had manna, and Aaron’s rod that budded, and the tables of the covenant;
- World English Bible (WEB)
- having a golden altar of incense and the ark of the covenant overlaid on all sides with gold, in which was a golden pot holding the manna, Aaron’s rod that budded, and the tablets of the covenant;
- American Standard Version (ASV)
- having a golden altar of incense, and the ark of the covenant overlaid round about with gold, wherein [was] a golden pot holding the manna, and Aaron’s rod that budded, and the tables of the covenant;
- Bible in Basic English (BBE)
- Having a vessel of gold in it for burning perfumes, and the ark of the agreement, which was covered with gold and which had in it a pot made of gold for the manna, and Aaron's rod which put out buds, and the stones with the writing of the agreement;
- Darby Translation (DBY)
- having a golden censer, and the ark of the covenant, covered round in every part with gold, in which [were] the golden pot that had the manna, and the rod of Aaron that had sprouted, and the tables of the covenant;
- Webster's Bible (WBS)
- Which had the golden censer, and the ark of the covenant overlaid around with gold, in which [was] the golden pot that had manna, and Aaron's rod that budded, and the tables of the covenant;
- Young's Literal Translation (YLT)
- having a golden censer, and the ark of the covenant overlaid all round about with gold, in which [is] the golden pot having the manna, and the rod of Aaron that budded, and the tables of the covenant,
Read in context
- 2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- 3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- 4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- 5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- 6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
Cross references
- Numbers 17:10 ಅರಣ್ಯಕಾಂಡ 17:10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
- 2 Chronicles 5:10 2 ಪೂರ್ವಕಾಲವೃತ್ತಾಂತ 5:10ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Exodus 40:3 ವಿಮೋಚನಕಾಂಡ 40:3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- Leviticus 16:12 ಯಾಜಕಕಾಂಡ 16:12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
- Numbers 17:5 ಅರಣ್ಯಕಾಂಡ 17:5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
- Exodus 16:32–34 ವಿಮೋಚನಕಾಂಡ 16:32–34ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು. ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
- Exodus 34:29 ವಿಮೋಚನಕಾಂಡ 34:29ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
- Exodus 40:20–21 ವಿಮೋಚನಕಾಂಡ 40:20–21ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- 1 Kings 8:21 1 ಅರಸುಗಳು 8:21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
- Deuteronomy 10:2–5 ಧರ್ಮೋಪದೇಶಕಾಂಡ 10:2–5ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
- 1 Kings 8:9 1 ಅರಸುಗಳು 8:9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
Original words (Greek)
- had · G2192ἔχω échō
- the · G2369θυμιαστήριον thymiastḗrion
- golden · G5552χρύσεος chrýseos
- censer · G2369θυμιαστήριον thymiastḗrion
- and · G2532καί kaí
- ark · G2787κιβωτός kibōtós
- covenant · G1242διαθήκη diathḗkē
- overlaid · G4028περικαλύπτω perikalýptō
- about · G3840πάντοθεν pántothen
- gold · G5553χρυσίον chrysíon
- where · G3739ὅς hós
- in · G1722ἐν en
- the · G4713στάμνος stámnos
- golden · G5552χρύσεος chrýseos
- pot · G4713στάμνος stámnos
- had · G2192ἔχω échō
- manna · G3131μάννα mánna
- and · G2532καί kaí
- Aaron’s · G2Ἀαρών Aarṓn
- rod · G4464ῥάβδος rhábdos
- budded · G985βλαστάνω blastánō
- and · G2532καί kaí
- tables · G4109πλάξ pláx
- covenant · G1242διαθήκη diathḗkē