Skip to content
ThuthiThuthiThuthi
Hebrews · chapter 9 · verse 5

Hebrews 9:5 in Kannada

ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.

Adara mele prabhaavada keroobi yaru krupaasanavannu muchchikondiddaru. Sadyakke ee vishayagalannu pratyekavaagi naavu vivarisu vadakke aaguvadilla.

Hebrews 9:5 in English

King James Version (KJV)
And over it the cherubims of glory shadowing the mercyseat; of which we can not now speak particularly.
World English Bible (WEB)
and above it cherubim of glory overshadowing the mercy seat, of which things we can’t speak now in detail.
American Standard Version (ASV)
and above it cherubim of glory overshadowing the mercy-seat; of which things we cannot now speak severally.
Bible in Basic English (BBE)
And over it were the winged ones of glory with their wings covering the mercy-seat; about which it is not possible now to say anything in detail.
Darby Translation (DBY)
and above over it the cherubim of glory shadowing the mercy-seat; concerning which it is not now [the time] to speak in detail.
Webster's Bible (WBS)
And over it the cherubim of glory shadowing the mercy-seat; of which we cannot now speak particularly.
Young's Literal Translation (YLT)
and over it cherubim of the glory, overshadowing the mercy-seat, concerning which we are not now to speak particularly.

Read in context

  1. 3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
  2. 4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
  3. 5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
  4. 6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
  5. 7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
Read all of Hebrews 9

Cross references

Original words (Greek)

Hebrews 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.