Skip to content
ThuthiThuthiThuthi
Hebrews · chapter 9 · verse 6

Hebrews 9:6 in Kannada

ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.

Ivugalu heege nemaka maadalpattaaga yaajakaru yaavaagaloo devara seveyannu pooraisuvavaraagi gudaarada modalaneya bhaagadolage praveshisuvaru.

Hebrews 9:6 in English

King James Version (KJV)
Now when these things were thus ordained, the priests went always into the first tabernacle, accomplishing the service [of God].
World English Bible (WEB)
Now these things having been thus prepared, the priests go in continually into the first tabernacle, accomplishing the services,
American Standard Version (ASV)
Now these things having been thus prepared, the priests go in continually into the first tabernacle, accomplishing the services;
Bible in Basic English (BBE)
Now while these things were in existence, the priests went into the first Tent at all times, for prayer and the making of offerings.
Darby Translation (DBY)
Now these things being thus ordered, into the first tabernacle the priests enter at all times, accomplishing the services;
Webster's Bible (WBS)
Now when these things were thus ordained, the priests went always into the first tabernacle, accomplishing the service [of God] :
Young's Literal Translation (YLT)
And these things having been thus prepared, into the first tabernacle, indeed, at all times the priests do go in, performing the services,

Read in context

  1. 4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
  2. 5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
  3. 6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
  4. 7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
  5. 8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
Read all of Hebrews 9

Cross references

Original words (Greek)

Hebrews 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.