Hebrews · chapter 9 · verse 7
Hebrews 9:7 in Kannada
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
Aadare eradaneya bhaagadolage mahaayaajakanobbane varushakke onde saari hoguttaane. Avanu raktavannu takkollade hoguvadilla; aa raktavannu tana goskaravoo janara tappugaligoskaravoo samarpisuttaane.
Hebrews 9:7 in English
- King James Version (KJV)
- But into the second [went] the high priest alone once every year, not without blood, which he offered for himself, and [for] the errors of the people:
- World English Bible (WEB)
- but into the second the high priest alone, once in the year, not without blood, which he offers for himself and for the errors of the people.
- American Standard Version (ASV)
- but into the second the high priest alone, once in the year, not without blood, which he offereth for himself, and for the errors of the people:
- Bible in Basic English (BBE)
- But only the high priest went into the second, once a year, not without making an offering of blood for himself and for the errors of the people:
- Darby Translation (DBY)
- but into the second, the high priest only, once a year, not without blood, which he offers for himself and for the errors of the people:
- Webster's Bible (WBS)
- But into the second [went] the high priest alone once every year, not without blood, which he offered for himself, and [for] the errors of the people:
- Young's Literal Translation (YLT)
- and into the second, once in the year, only the chief priest, not apart from blood, which he doth offer for himself and the errors of the people,
Read in context
- 5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- 6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
- 7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- 8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- 9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
Cross references
- Leviticus 16:34 ಯಾಜಕಕಾಂಡ 16:34ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
- Leviticus 5:18 ಯಾಜಕಕಾಂಡ 5:18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Exodus 30:10 ವಿಮೋಚನಕಾಂಡ 30:10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- Hebrews 10:19–20 ಇಬ್ರಿಯರಿಗೆ 10:19–20ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- Isaiah 9:16 ಯೆಶಾಯ 9:16ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- Hebrews 9:24–25 ಇಬ್ರಿಯರಿಗೆ 9:24–25ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು. ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
- Hosea 4:12 ಹೋಶೇಯ 4:12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- Isaiah 3:12 ಯೆಶಾಯ 3:12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
- Amos 2:14 ಆಮೋಸ 2:14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
Original words (Greek)
- But · G1161δέ dé
- into · G1519εἰς eis
- second · G1208δεύτερος deúteros
- priest · G749ἀρχιερεύς archiereús
- alone · G3441μόνος mónos
- once · G530ἅπαξ hápax
- year · G1763ἐνιαυτός eniautós
- not · G3756οὐ ou
- without · G5565χωρίς chōrís
- blood · G129αἷμα haîma
- which · G3739ὅς hós
- offered · G4374προσφέρω prosphérō
- for · G5228ὑπέρ hypér
- himself · G1438ἑαυτοῦ heautoû
- and · G2532καί kaí
- errors · G51ἀγνόημα agnóēma
- people · G2992λαός laós