Skip to content
ThuthiThuthiThuthi
Hebrews · chapter 9 · verse 8

Hebrews 9:8 in Kannada

ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

Modalaneya gudaaravu innoo iruva tanaka ati parishuddha sthalakke hoguva maargavu iduvaregoo prakatavaagillivembadannu pavitraatmanu vyaktapadisuttaane.

Hebrews 9:8 in English

King James Version (KJV)
The Holy Ghost this signifying, that the way into the holiest of all was not yet made manifest, while as the first tabernacle was yet standing:
World English Bible (WEB)
The Holy Spirit is indicating this, that the way into the Holy Place wasn’t yet revealed while the first tabernacle was still standing.
American Standard Version (ASV)
the Holy Spirit this signifying, that the way into the holy place hath not yet been made manifest, while the first tabernacle is yet standing;
Bible in Basic English (BBE)
The Holy Spirit witnessing by this that the way into the holy place had not at that time been made open, while the first Tent was still in being;
Darby Translation (DBY)
the Holy Spirit shewing this, that the way of the [holy of] holies has not yet been made manifest while as yet the first tabernacle has [its] standing;
Webster's Bible (WBS)
The Holy Spirit this signifying, that the way into the holiest of all was not yet made manifest, while the first tabernacle was yet standing:
Young's Literal Translation (YLT)
the Holy Spirit this evidencing that not yet hath been manifested the way of the holy [places], the first tabernacle having yet a standing;

Read in context

  1. 6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
  2. 7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
  3. 8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
  4. 9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
  5. 10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
Read all of Hebrews 9

Cross references

Original words (Greek)

Hebrews 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.