Hosea · chapter 1 · verse 11
Hosea 1:11 in Kannada
ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Aaga yehoodada makkalu mattu israayelina makkalu ottugoodikondu tamage obbananne shirassannaagi nemakamaadikolluvaru; deshadolaginda horage baruvaru, yaakandare ijrelina sudinavu ati visheshavaagiruvadu andanu.
Hosea 1:11 in English
- King James Version (KJV)
- Then shall the children of Judah and the children of Israel be gathered together, and appoint themselves one head, and they shall come up out of the land: for great [shall be] the day of Jezreel.
- World English Bible (WEB)
- The children of Judah and the children of Israel will be gathered together, and they will appoint themselves one head, and will go up from the land; for great will be the day of Jezreel.
- American Standard Version (ASV)
- And the children of Judah and the children of Israel shall be gathered together, and they shall appoint themselves one head, and shall go up from the land; for great shall be the day of Jezreel.
- Bible in Basic English (BBE)
- And the children of Israel and the children of Judah will come together and take for themselves one head, and will go up from the land, for great will be the day of Jezreel.
- Darby Translation (DBY)
- And the children of Judah and the children of Israel shall be gathered together, and they shall appoint themselves one head, and shall go up out of the land: for great is the day of Jizreel.
- Webster's Bible (WBS)
- Then shall the children of Judah and the children of Israel be assembled, and appoint themselves one head, and they shall come up from the land: for great [shall be] the day of Jezreel.
- Young's Literal Translation (YLT)
- and gathered have been the sons of Judah and the sons of Israel together, and they have appointed to themselves one head, and have gone up from the land, for great [is] the day of Jezreel.
Read in context
- 9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- 11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Cross references
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Isaiah 11:12–13 ಯೆಶಾಯ 11:12–13ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Jeremiah 23:5–8 ಯೆರೆಮೀಯ 23:5–8ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ. ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- Ezekiel 37:16–25 ಯೆಹೆಜ್ಕೇಲನು 37:16–25ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು. ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Psalm 22:27–30 ಕೀರ್ತನೆಗಳು 22:27–30ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- Jeremiah 3:18–19 ಯೆರೆಮೀಯ 3:18–19ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು. ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Micah 2:12–13 ಮೀಕ 2:12–13ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು. ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Jeremiah 31:1–9 ಯೆರೆಮೀಯ 31:1–9ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು. ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ. ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Romans 11:15 ರೋಮಾಪುರದವರಿಗೆ 11:15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
Original words (Hebrew)
- children · H1121בֵּן bên
- Judah · H3063יְהוּדָה Yᵉhûwdâh
- children · H1121בֵּן bên
- Israel · H3478יִשְׂרָאֵל Yisrâʼêl
- gathered · H6908קָבַץ qâbats
- together · H3162יַחַד yachad
- appoint · H7760שׂוּם sûwm
- one · H259אֶחָד ʼechâd
- head · H7218רֹאשׁ rôʼsh
- up · H5927עָלָה ʻâlâh
- land · H776אֶרֶץ ʼerets
- great · H1419גָּדוֹל gâdôwl
- day · H3117יוֹם yôwm
- Jezreel · H3157יִזְרְעֵאל Yizrᵉʻêʼl