Skip to content
ThuthiThuthiThuthi
Hosea · chapter 1 · verse 4

Hosea 1:4 in Kannada

ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.

Aaga kartanu avanige--avanannu ijrel emba hesarininda kare. Innoo svalpakaaladalliye naanu ijrelina raktavannu yehoovina manetanadavara mele sedu teerisikolluvenu; israayelina manetanada raajyavu nintuhoguvante maadu venu.

Hosea 1:4 in English

King James Version (KJV)
And the LORD said unto him, Call his name Jezreel; for yet a little [while], and I will avenge the blood of Jezreel upon the house of Jehu, and will cause to cease the kingdom of the house of Israel.
World English Bible (WEB)
The LORD said to him, “Call his name Jezreel, for yet a little while, and I will avenge the blood of Jezreel on the house of Jehu, and will cause the kingdom of the house of Israel to cease.
American Standard Version (ASV)
And Jehovah said unto him, Call his name Jezreel; for yet a little while, and I will avenge the blood of Jezreel upon the house of Jehu, and will cause the kingdom of the house of Israel to cease.
Bible in Basic English (BBE)
And the Lord said to him, Give him the name of Jezreel, for after a little time I will send punishment for the blood of Jezreel on the line of Jehu, and put an end to the kingdom of Israel.
Darby Translation (DBY)
And Jehovah said unto him, Call his name Jizreel; for yet a little, and I will visit the blood of Jizreel upon the house of Jehu, and will cause the kingdom of the house of Israel to cease.
Webster's Bible (WBS)
And the LORD said to him, Call his name Jezreel; for yet a little [while] , and I will avenge the blood of Jezreel upon the house of Jehu, and will cause to cease the kingdom of the house of Israel.
Young's Literal Translation (YLT)
and Jehovah saith unto him, 'Call his name Jezreel, for yet a little, and I have charged the blood of Jezreel on the house of Jehu, and have caused to cease the kingdom of the house of Israel;

Read in context

  1. 2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
  2. 3ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
  3. 4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
  4. 5ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
  5. 6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
Read all of Hosea 1

Cross references

Original words (Hebrew)

Hosea 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.