Hosea · chapter 1 · verse 5
Hosea 1:5 in Kannada
ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
Aa dinadalli aaguvadenandare--naanu israayelina billannu ijrelina tagginalli muridu haakuvenu andanu.
Hosea 1:5 in English
- King James Version (KJV)
- And it shall come to pass at that day, that I will break the bow of Israel in the valley of Jezreel.
- World English Bible (WEB)
- It will happen in that day that I will break the bow of Israel in the valley of Jezreel.”
- American Standard Version (ASV)
- And it shall come to pass at that day, that I will break the bow of Israel in the valley of Jezreel.
- Bible in Basic English (BBE)
- And in that day I will let the bow of Israel be broken in the valley of Jezreel.
- Darby Translation (DBY)
- And it shall come to pass in that day, that I will break the bow of Israel in the valley of Jizreel.
- Webster's Bible (WBS)
- And it shall come to pass at that day, that I will break the bow of Israel in the valley of Jezreel.
- Young's Literal Translation (YLT)
- and it hath come to pass in that day that I have broken the bow of Israel, in the valley of Jezreel.'
Read in context
- 3ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
- 4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
- 5ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
- 6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- 7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
Cross references
- Judges 6:33 ನ್ಯಾಯಸ್ಥಾಪಕರು 6:33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- Joshua 17:16 ಯೆಹೋಶುವ 17:16ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
- Jeremiah 51:56 ಯೆರೆಮೀಯ 51:56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
- Psalm 37:15 ಕೀರ್ತನೆಗಳು 37:15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Jeremiah 49:34–35 ಯೆರೆಮೀಯ 49:34–35ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ-- ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.