Hosea · chapter 1 · verse 6
Hosea 1:6 in Kannada
ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
Avalu tirugi basuraagi magalannu hettalu. Aaga devaru avanige-- avalannu loruhaama emba hesarininda kare; yaakandare naanu innu mele israayelina manetana davarannu karunisuvade illa; aadare naanu avarannu sampoornavaagi tegedubiduttene.
Hosea 1:6 in English
- King James Version (KJV)
- And she conceived again, and bare a daughter. And [God] said unto him, Call her name Lo-ruhamah: for I will no more have mercy upon the house of Israel; but I will utterly take them away.
- World English Bible (WEB)
- She conceived again, and bore a daughter. Then he said to him, “Call her name Lo-Ruhamah, for I will no longer have mercy on the house of Israel, that I should in any way pardon them.
- American Standard Version (ASV)
- And she conceived again, and bare a daughter. And [Jehovah] said unto him, Call her name Lo-ruhamah; for I will no more have mercy upon the house of Israel, that I should in any wise pardon them.
- Bible in Basic English (BBE)
- And after that she gave birth to a daughter. And the Lord said, Give her the name Lo-ruhamah; for I will not again have mercy on Israel, to give them forgiveness.
- Darby Translation (DBY)
- And she conceived again, and bore a daughter. And he said unto him, Call her name Lo-ruhamah; for I will no more have mercy upon the house of Israel, so that I should pardon them.
- Webster's Bible (WBS)
- And she conceived again, and bore a daughter. And [God] said to him, Call her name Lo-ruhamah: for I will no more have mercy upon the house of Israel; but I will utterly take them away.
- Young's Literal Translation (YLT)
- And she conceiveth again, and beareth a daughter, and He saith to him, 'Call her name Lo-Ruhamah, for I add no more to pity the house of Israel, for I do utterly take them away;
Read in context
- 4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
- 5ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
- 6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- 7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- 8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
Cross references
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 2:4 ಹೋಶೇಯ 2:4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- 2 Kings 17:23–41 2 ಅರಸುಗಳು 17:23–41ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು. ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು. ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು. ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು. ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು. ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು. ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ. ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ. ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ. ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ. ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು. ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ. ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- Hosea 9:15–17 ಹೋಶೇಯ 9:15–17ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Original words (Hebrew)
- again · H2029הָרָה hârâh
- bare · H3205יָלַד yâlad
- daughter · H1323בַּת bath
- said · H559אָמַר ʼâmar
- Call · H7121קָרָא qârâʼ
- name · H8034שֵׁם shêm
- Lo-ruhamah · H3819לֹא רֻחָמָה Lôʼ Ruchâmâh
- more · H3254יָסַף yâçaph
- mercy · H7355רָחַם râcham
- house · H1004בַּיִת bayith
- Israel · H3478יִשְׂרָאֵל Yisrâʼêl
- utterly · H5375נָשָׂא nâsâʼ
- away · H5375נָשָׂא nâsâʼ