Skip to content
ThuthiThuthiThuthi
Hosea · chapter 1 · verse 7

Hosea 1:7 in Kannada

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

Naanu yehoodada manetanadavarannu karunisi avarannu billinindalaadaroo kattiyindalaadaroo yuddhadindalaadaroo kuduregalindalaadaroo illave kudureya savaararindalaadaroo rakshisu vadilla; aadare avarannu avara devaraada karta ninda rakshisuvenu andanu.

Hosea 1:7 in English

King James Version (KJV)
But I will have mercy upon the house of Judah, and will save them by the LORD their God, and will not save them by bow, nor by sword, nor by battle, by horses, nor by horsemen.
World English Bible (WEB)
But I will have mercy on the house of Judah, and will save them by the LORD their God, and will not save them by bow, sword, battle, horses, or horsemen.”
American Standard Version (ASV)
But I will have mercy upon the house of Judah, and will save them by Jehovah their God, and will not save them by bow, nor by sword, nor by battle, by horses, nor by horsemen.
Bible in Basic English (BBE)
But I will have mercy on Judah and will give them salvation by the Lord their God, but not by the bow or the sword or by fighting or by horses or horsemen.
Darby Translation (DBY)
But I will have mercy upon the house of Judah, and will save them by Jehovah their God; and I will not save them by bow, or by sword, or by battle, [or] by horses, or by horsemen.
Webster's Bible (WBS)
But I will have mercy upon the house of Judah, and will save them by the LORD their God, and will not save them by bow, nor by sword, nor by battle, by horses, nor by horsemen.
Young's Literal Translation (YLT)
and the house of Judah I pity, and have saved them by Jehovah their God, and do not save them by bow, and by sword, and by battle, by horses, and by horsemen.'

Read in context

  1. 5ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
  2. 6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
  3. 7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
  4. 8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
  5. 9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
Read all of Hosea 1

Cross references

Original words (Hebrew)

Hosea 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.