Hosea · chapter 1 · verse 8
Hosea 1:8 in Kannada
ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
Aakeyu loru haamalannu mole bidisida mele garbhiniyaagi obba maganannu hettalu.
Hosea 1:8 in English
- King James Version (KJV)
- Now when she had weaned Lo-ruhamah, she conceived, and bare a son.
- World English Bible (WEB)
- Now when she had weaned Lo-Ruhamah, she conceived, and bore a son.
- American Standard Version (ASV)
- Now when she had weaned Lo-ruhamah, she conceived, and bare a son.
- Bible in Basic English (BBE)
- Now when Lo-ruhamah had been taken from the breast, the woman gave birth to a son.
- Darby Translation (DBY)
- And she weaned Lo-ruhamah; and she conceived and bore a son;
- Webster's Bible (WBS)
- Now when she had weaned Lo-ruhamah, she conceived, and bore a son.
- Young's Literal Translation (YLT)
- And she weaneth Lo-Ruhamah, and conceiveth, and beareth a son;
Read in context
- 6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- 7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- 8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
- 9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.