Hosea · chapter 1 · verse 9
Hosea 1:9 in Kannada
ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
Aaga devaru--avana hesarannu lo ammi endu kare, yaakandare neevu nanna janaralla, naanu nimma devaraagiruvadilla andanu.
Hosea 1:9 in English
- King James Version (KJV)
- Then said [God], Call his name Lo-ammi: for ye [are] not my people, and I will not be your [God].
- World English Bible (WEB)
- He said, “Call his name Lo-Ammi, for you are not my people, and I will not be yours.
- American Standard Version (ASV)
- And [Jehovah] said, Call his name Lo-ammi; for ye are not my people, and I will not be your [God].
- Bible in Basic English (BBE)
- And the Lord said, Give him the name Lo-ammi; for you are not my people, and I will not be your God.
- Darby Translation (DBY)
- and he said, Call his name Lo-ammi; for ye are not my people, and I will not be for you.
- Webster's Bible (WBS)
- Then said [God] , Call his name Lo-ammi: for ye [are] not my people, and I will not be your [God] .
- Young's Literal Translation (YLT)
- and He saith, 'Call his name Lo-Ammi, for ye [are] not My people, and I am not for you;
Read in context
- 7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- 8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
- 9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- 11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.