Skip to content
ThuthiThuthiThuthi
Hosea · chapter 10 · verse 10

Hosea 10:10 in Kannada

ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.

Naanu avarannu shikshisalu nanage manassuntu; avaru tamma eradu akramagaligaagi kattalpaduvaaga janaru avarige virodhavaagi koodibaruvaru.

Hosea 10:10 in English

King James Version (KJV)
[It is] in my desire that I should chastise them; and the people shall be gathered against them, when they shall bind themselves in their two furrows.
World English Bible (WEB)
When it is my desire, I will chastise them; and the nations will be gathered against them when they are bound to their two transgressions.
American Standard Version (ASV)
When it is my desire, I will chastise them; and the peoples shall be gathered against them, when they are bound to their two transgressions.
Bible in Basic English (BBE)
I will come and give them punishment; and the peoples will come together against them when I give them the reward of their two sins.
Darby Translation (DBY)
At my pleasure will I chastise them; and the peoples shall be assembled against them, when they are bound for their two iniquities.
Webster's Bible (WBS)
[It is] in my desire that I should chastise them; and the people shall be gathered against them, when they shall bind themselves in their two furrows.
Young's Literal Translation (YLT)
When I desire, then I do bind them, And gathered against them have peoples, When they bind themselves to their two iniquities.

Read in context

  1. 8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
  2. 9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
  3. 10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
  4. 11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
  5. 12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
Read all of Hosea 10

Cross references

Original words (Hebrew)

Hosea 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.