Hosea · chapter 10 · verse 11
Hosea 10:11 in Kannada
ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
Ephraa yaamu hatotige bandu tenehullannu tuli yuva kadasaagide; tuliyuvadannu preetimaadu ttade; aadare naanu adara saundaryada kuttigeya mele daatihodenu. Ephraayaamu savaarimaaduva haage naanu maaduvenu; yehooda uluvanu, yaakobanu avana hentegalannu odeyuvanu.
Hosea 10:11 in English
- King James Version (KJV)
- And Ephraim [is as] an heifer [that is] taught, [and] loveth to tread out [the corn;] but I passed over upon her fair neck: I will make Ephraim to ride; Judah shall plow, [and] Jacob shall break his clods.
- World English Bible (WEB)
- Ephraim is a trained heifer that loves to thresh, so I will put a yoke on her beautiful neck. I will set a rider on Ephraim. Judah will plow. Jacob will break his clods.
- American Standard Version (ASV)
- And Ephraim is a heifer that is taught, that loveth to tread out [the grain]; but I have passed over upon her fair neck: I will set a rider on Ephraim; Judah shall plow, Jacob shall break his clods.
- Bible in Basic English (BBE)
- And Ephraim is a trained cow, taking pleasure in crushing the grain; but I have put a yoke on her fair neck; I will put a horseman on the back of Ephraim; Judah will be working the plough, Jacob will be turning up the earth.
- Darby Translation (DBY)
- And Ephraim is a trained heifer, that loveth to tread out [the corn]; I have passed over upon her fair neck: I will make Ephraim to draw; Judah shall plough, Jacob shall break his clods.
- Webster's Bible (WBS)
- And Ephraim [is as] a heifer [that is] taught, [and] loveth to tread out [the corn] ; but I passed over upon her fair neck: I will make Ephraim to ride; Judah shall plow, [and] Jacob shall break his clods.
- Young's Literal Translation (YLT)
- And Ephraim [is] a trained heifer — loving to thresh, And I — I have passed over on the goodness of its neck, I cause [one] to ride Ephraim, Plough doth Judah, harrow for him doth Jacob.
Read in context
- 9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- 10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
- 11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
- 12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
- 13ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
Cross references
- Hosea 4:16 ಹೋಶೇಯ 4:16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Deuteronomy 25:4 ಧರ್ಮೋಪದೇಶಕಾಂಡ 25:4ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Hosea 3:1 ಹೋಶೇಯ 3:1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- Hosea 2:5 ಹೋಶೇಯ 2:5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- 2 Chronicles 28:5–8 2 ಪೂರ್ವಕಾಲವೃತ್ತಾಂತ 28:5–8ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
- Hosea 11:4 ಹೋಶೇಯ 11:4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- Isaiah 28:24 ಯೆಶಾಯ 28:24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
Original words (Hebrew)
- Ephraim · H669אֶפְרַיִם ʼEphrayim
- heifer · H5697עֶגְלָה ʻeglâh
- taught · H3925לָמַד lâmad
- loveth · H157אָהַב ʼâhab
- out · H1758דּוּשׁ dûwsh
- over · H5674עָבַר ʻâbar
- fair · H2898טוּב ṭûwb
- neck · H6677צַוָּאר tsavvâʼr
- Ephraim · H669אֶפְרַיִם ʼEphrayim
- ride · H7392רָכַב râkab
- Judah · H3063יְהוּדָה Yᵉhûwdâh
- plow · H2790חָרַשׁ chârash
- Jacob · H3290יַעֲקֹב Yaʻăqôb
- clods · H7702שָׂדַד sâdad