Skip to content
ThuthiThuthiThuthi
Hosea · chapter 10 · verse 12

Hosea 10:12 in Kannada

ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.

Nimagaagi neetiyalli bittiri, karuneyalli koyyiri; haalaagi beelubidda nimma bhoomiyannu ageyiri; aatanu bandu nimma mele neetiyannu surisuva varegoo kartanannu hudukuva samaya ide.

Hosea 10:12 in English

King James Version (KJV)
Sow to yourselves in righteousness, reap in mercy; break up your fallow ground: for [it is] time to seek the LORD, till he come and rain righteousness upon you.
World English Bible (WEB)
Sow to yourselves in righteousness, reap according to kindness. Break up your fallow ground, for it is time to seek the LORD, until he comes and rains righteousness on you.
American Standard Version (ASV)
Sow to yourselves in righteousness, reap according to kindness; break up your fallow ground; for it is time to seek Jehovah, till he come and rain righteousness upon you.
Bible in Basic English (BBE)
Put in the seed of righteousness, get in your grain in mercy, let your unploughed earth be turned up: for it is time to make search for the Lord, till he comes and sends righteousness on you like rain.
Darby Translation (DBY)
Sow to yourselves in righteousness, reap according to mercy; break up your fallow ground: for it is time to seek Jehovah, till he come and rain righteousness upon you.
Webster's Bible (WBS)
Sow to yourselves in righteousness, reap in mercy; break up your fallow ground: for [it is] time to seek the LORD, till he shall come and reign righteousness upon you.
Young's Literal Translation (YLT)
Sow for yourselves in righteousness, Reap according to loving-kindness, Till for yourselves tillage of knowledge, To seek Jehovah, Till he come and shew righteousness to you.

Read in context

  1. 10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
  2. 11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
  3. 12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
  4. 13ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
  5. 14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್‌ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Read all of Hosea 10

Cross references

Original words (Hebrew)

Hosea 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.