Skip to content
ThuthiThuthiThuthi
Hosea · chapter 10 · verse 13

Hosea 10:13 in Kannada

ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.

Neevu dushtatvavannu bittu anyaayavannu koydiri. Sullina phalavannu tindiddeeri; ninna maargadalliyoo ninna balishtharaada halavaralliyoo bharavaseyittiddee.

Hosea 10:13 in English

King James Version (KJV)
Ye have plowed wickedness, ye have reaped iniquity; ye have eaten the fruit of lies: because thou didst trust in thy way, in the multitude of thy mighty men.
World English Bible (WEB)
You have plowed wickedness. You have reaped iniquity. You have eaten the fruit of lies, for you trusted in your way, in the multitude of your mighty men.
American Standard Version (ASV)
Ye have plowed wickedness, ye have reaped iniquity; ye have eaten the fruit of lies; for thou didst trust in thy way, in the multitude of thy mighty men.
Bible in Basic English (BBE)
You have been ploughing sin, you have got in a store of evil, the fruit of deceit has been your food: for you put faith in your way, in the number of your men of war.
Darby Translation (DBY)
Ye have ploughed wickedness, reaped iniquity, eaten the fruit of lies; for thou didst confide in thy way, in the multitude of thy mighty men.
Webster's Bible (WBS)
Ye have plowed wickedness, ye have reaped iniquity; ye have eaten the fruit of lies: because thou hast trusted in thy way, in the multitude of thy mighty men.
Young's Literal Translation (YLT)
Ye have ploughed wickedness, Perversity ye have reaped, Ye have eaten the fruit of lying, For thou hast trusted in thy way, In the abundance of thy might.

Read in context

  1. 11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
  2. 12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
  3. 13ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
  4. 14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್‌ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
  5. 15ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Read all of Hosea 10

Cross references

Original words (Hebrew)

Hosea 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.