Hosea · chapter 10 · verse 14
Hosea 10:14 in Kannada
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Ninna janaralli galabhe untaaguvadu; shalmaananu bet arbe lannu naashamaadida prakaara ninna kotegalellaa naashamaadalpaduvavu; taayiyu tanna makkala mele appalisi pudipudiyaagi maadalpattalu.haageye nimma bahala dushtatvada nimitta betelu nimage heege maaduvadu. Belagina jaavadalli israayelina arasanu sampoornavaagi kadiyalpa duvanu (haalaaguvanu).
Hosea 10:14 in English
- King James Version (KJV)
- Therefore shall a tumult arise among thy people, and all thy fortresses shall be spoiled, as Shalman spoiled Beth-arbel in the day of battle: the mother was dashed in pieces upon [her] children.
- World English Bible (WEB)
- Therefore a battle roar will arise among your people, and all your fortresses will be destroyed, as Shalman destroyed Beth Arbel in the day of battle. The mother was dashed in pieces with her children.
- American Standard Version (ASV)
- Therefore shall a tumult arise among thy people, and all thy fortresses shall be destroyed, as Shalman destroyed Beth-arbel in the day of battle: the mother was dashed in pieces with her children.
- Bible in Basic English (BBE)
- So a great outcry will go up from among your people, and all your strong places will be broken, as Beth-arbel was broken by Shalman in the day of war, as the mother was broken on the rocks with her children.
- Darby Translation (DBY)
- And a tumult shall arise among thy peoples, and all thy fortresses shall be spoiled, as Shalman spoiled Beth-arbel in the day of battle: the mother was dashed in pieces with the children.
- Webster's Bible (WBS)
- Therefore shall a tumult arise among thy people, and all thy fortresses shall be plundered, as Shalman plundered Beth-arbel in the day of battle: the mother was dashed in pieces upon [her] children.
- Young's Literal Translation (YLT)
- And rise doth a tumult among thy people, And all thy fortresses are spoiled, As the spoiling of Shalman of Beth-Arbel, In a day of battle, Mother against sons dashed in pieces.
Read in context
- 12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
- 13ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
- 14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- 15ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Cross references
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 2 Kings 18:9–10 2 ಅರಸುಗಳು 18:9–10ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
- Habakkuk 1:10 ಹಬಕ್ಕೂಕ 1:10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
- 2 Kings 17:16 2 ಅರಸುಗಳು 17:16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- Amos 9:5 ಆಮೋಸ 9:5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- Isaiah 17:3 ಯೆಶಾಯ 17:3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 22:1–4 ಯೆಶಾಯ 22:1–4ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು? ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ. ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ. ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
- Nahum 3:10 ನಹೂಮ 3:10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- 2 Kings 18:33 2 ಅರಸುಗಳು 18:33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Jeremiah 48:41 ಯೆರೆಮೀಯ 48:41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
- 2 Kings 19:11–13 2 ಅರಸುಗಳು 19:11–13ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
Original words (Hebrew)
- tumult · H7588שָׁאוֹן shâʼôwn
- arise · H6965קוּם qûwm
- people · H5971עַם ʻam
- fortresses · H4013מִבְצָר mibtsâr
- spoiled · H7703שָׁדַד shâdad
- Shalman · H8020שַׁלְמַן Shalman
- spoiled · H7701שֹׁד shôd
- Beth-arbel · H1009בֵּית אַרְבֵּאל Bêyth ʼArbêʼl
- day · H3117יוֹם yôwm
- battle · H4421מִלְחָמָה milchâmâh
- mother · H517אֵם ʼêm
- pieces · H7376רָטָשׁ râṭâsh
- children · H1121בֵּן bên