Hosea · chapter 10 · verse 2
Hosea 10:2 in Kannada
ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
Avara hrudayavu bhedavaayitu, eega avaru aparaadhigalendu kaanisalpaduvaru; aatanu avara balipeethagalannu kedavi, avara vigrahagalannu naashamaaduvanu.
Hosea 10:2 in English
- King James Version (KJV)
- Their heart is divided; now shall they be found faulty: he shall break down their altars, he shall spoil their images.
- World English Bible (WEB)
- Their heart is divided. Now they will be found guilty. He will demolish their altars. He will destroy their sacred stones.
- American Standard Version (ASV)
- Their heart is divided; now shall they be found guilty: he will smite their altars, he will destroy their pillars.
- Bible in Basic English (BBE)
- Their mind is taken away; now they will be made waste: he will have their altars broken down, he will give their pillars to destruction.
- Darby Translation (DBY)
- Their heart is divided; now shall they be found guilty: he will break down their altars, he will destroy their statues.
- Webster's Bible (WBS)
- Their heart is divided; now shall they be found faulty: he shall break down their altars, he shall spoil their images.
- Young's Literal Translation (YLT)
- Their heart hath been divided, now they are guilty, He doth break down their altars, He doth destroy their standing-pillars.
Read in context
- 1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
- 2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- 3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- 4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
Cross references
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- Micah 5:13 ಮೀಕ 5:13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Luke 16:13 ಲೂಕನು 16:13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- James 1:8 ಯಾಕೋಬನು 1:8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 1 Samuel 5:4 1 ಸಮುವೇಲನು 5:4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
- Jeremiah 43:13 ಯೆರೆಮೀಯ 43:13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Hosea 10:5–8 ಹೋಶೇಯ 10:5–8ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು. ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು. ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು; ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Hosea 7:8 ಹೋಶೇಯ 7:8ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.