Skip to content
ThuthiThuthiThuthi
Hosea · chapter 10 · verse 3

Hosea 10:3 in Kannada

ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.

Avaru--namage arasanilla, naavu kartanige bhayapadalilla; haagaadare arasanu namage enu maaduvanu endu andukolluvaru.

Hosea 10:3 in English

King James Version (KJV)
For now they shall say, We have no king, because we feared not the LORD; what then should a king do to us?
World English Bible (WEB)
Surely now they will say, “We have no king; for we don’t fear the LORD; and the king, what can he do for us?”
American Standard Version (ASV)
Surely now shall they say, We have no king; for we fear not Jehovah; and the king, what can he do for us?
Bible in Basic English (BBE)
Now, truly, they will say, We have no king, we have no fear of the Lord; and the king, what is he able to do for us?
Darby Translation (DBY)
For now they will say, We have no king, for we feared not Jehovah; and a king, what can he do for us?
Webster's Bible (WBS)
For now they shall say, We have no king, because we feared not the LORD; what then should a king do to us?
Young's Literal Translation (YLT)
For now they say: We have no king, Because we have not feared Jehovah, And the king — what doth he for us?

Read in context

  1. 1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
  2. 2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
  3. 3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
  4. 4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
  5. 5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
Read all of Hosea 10

Cross references

Original words (Hebrew)

Hosea 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.