Hosea · chapter 10 · verse 6
Hosea 10:6 in Kannada
ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
Adu saha arasa naada yaarebanige kaanikeyaagi ashyoorige oyya lpaduvadu; ephraayaamu naachikeyannu hondu vadu; israayel saha tanna aalochanege asahya paduvadu.
Hosea 10:6 in English
- King James Version (KJV)
- It shall be also carried unto Assyria [for] a present to king Jareb: Ephraim shall receive shame, and Israel shall be ashamed of his own counsel.
- World English Bible (WEB)
- It also will be carried to Assyria for a present to a great king. Ephraim will receive shame, and Israel will be ashamed of his own counsel.
- American Standard Version (ASV)
- It also shall be carried unto Assyria for a present to king Jareb: Ephraim shall receive shame, and Israel shall be ashamed of his own counsel.
- Bible in Basic English (BBE)
- And they will take it to Assyria and give it to the great king; shame will come on Ephraim, and Israel will be shamed because of its image.
- Darby Translation (DBY)
- Yea, it shall be carried unto Assyria [as] a present for king Jareb: Ephraim shall be seized with shame, and Israel shall be ashamed of his own counsel.
- Webster's Bible (WBS)
- It shall also be carried to Assyria, [for] a present to king Jareb: Ephraim shall receive shame, and Israel shall be ashamed of his own counsel.
- Young's Literal Translation (YLT)
- Also it to Asshur is carried, a present to a warlike king, Shame doth Ephraim receive, And ashamed is Israel of its own counsel.
Read in context
- 4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
- 5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- 6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- 7ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು;
- 8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
Cross references
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Isaiah 30:3 ಯೆಶಾಯ 30:3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- Hosea 4:19 ಹೋಶೇಯ 4:19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
- Hosea 4:7 ಹೋಶೇಯ 4:7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
- Hosea 11:5–6 ಹೋಶೇಯ 11:5–6ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು. ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
- Jeremiah 2:26–27 ಯೆರೆಮೀಯ 2:26–27ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Isaiah 45:16 ಯೆಶಾಯ 45:16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
- Jeremiah 2:36–37 ಯೆರೆಮೀಯ 2:36–37ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Isaiah 1:29 ಯೆಶಾಯ 1:29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
Original words (Hebrew)
- carried · H2986יָבַל yâbal
- Assyria · H804אַשּׁוּר ʼAshshûwr
- present · H4503מִנְחָה minchâh
- king · H4428מֶלֶךְ melek
- Jareb · H3377יָרֵב Yârêb
- Ephraim · H669אֶפְרַיִם ʼEphrayim
- receive · H3947לָקַח lâqach
- shame · H1317בׇּשְׁנָה boshnâh
- Israel · H3478יִשְׂרָאֵל Yisrâʼêl
- ashamed · H954בּוּשׁ bûwsh
- counsel · H6098עֵצָה ʻêtsâh