Hosea · chapter 10 · verse 8
Hosea 10:8 in Kannada
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
Israayelina paapavaada ave nina unnatavaada sthalagalu haalaagihoguvavu. Mullugidagaloo kalegaloo balipeethagala mele beleyuvavu; avaru bettagalige--nammannu muchchiri, guddagale namma mele beeliri annuvaru.
Hosea 10:8 in English
- King James Version (KJV)
- The high places also of Aven, the sin of Israel, shall be destroyed: the thorn and the thistle shall come up on their altars; and they shall say to the mountains, Cover us; and to the hills, Fall on us.
- World English Bible (WEB)
- The high places also of Aven, the sin of Israel, will be destroyed. The thorn and the thistle will come up on their altars. They will tell the mountains, “Cover us!” and the hills, “Fall on us!”
- American Standard Version (ASV)
- The high places also of Aven, the sin of Israel, shall be destroyed: the thorn and the thistle shall come up on their altars; and they shall say to the mountains, Cover us; and to the hills, Fall on us.
- Bible in Basic English (BBE)
- And the high places of Aven, the sin of Israel, will come to destruction; thorns and waste plants will come up on their altars; they will say to the mountains, Be a cover over us; and to the hills, Come down on us.
- Darby Translation (DBY)
- And the high places of Aven, the sin of Israel, shall be destroyed: the thorn and the thistle shall come up upon their altars; and they shall say to the mountains, Cover us! and to the hills, Fall on us!
- Webster's Bible (WBS)
- The high places also of Aven, the sin of Israel, shall be destroyed: the thorn and the thistle shall come up on their altars; and they shall say to the mountains, Cover us; and to the hills, Fall on us.
- Young's Literal Translation (YLT)
- And destroyed have been high places of Aven, the sin of Israel. Thorn and bramble go up on their altars, And they have said to hills, Cover us, And to heights, Fall upon us.
Read in context
- 6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- 7ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು;
- 8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- 9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- 10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
Cross references
- Revelation 6:16 ಪ್ರಕಟನೆ 6:16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Luke 23:30 ಲೂಕನು 23:30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- 1 Kings 12:28–30 1 ಅರಸುಗಳು 12:28–30ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- Hosea 9:6 ಹೋಶೇಯ 9:6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- Amos 8:14 ಆಮೋಸ 8:14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Isaiah 32:13 ಯೆಶಾಯ 32:13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
- 2 Chronicles 34:5–7 2 ಪೂರ್ವಕಾಲವೃತ್ತಾಂತ 34:5–7ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು. ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Hosea 5:8 ಹೋಶೇಯ 5:8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Hosea 4:13 ಹೋಶೇಯ 4:13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
Original words (Hebrew)
- places · H1116בָּמָה bâmâh
- Aven · H206אָוֶן ʼÂven
- sin · H2403חַטָּאָה chaṭṭâʼâh
- Israel · H3478יִשְׂרָאֵל Yisrâʼêl
- destroyed · H8045שָׁמַד shâmad
- thorn · H6975קוֹץ qôwts
- thistle · H1863דַּרְדַּר dardar
- up · H5927עָלָה ʻâlâh
- altars · H4196מִזְבֵּחַ mizbêach
- say · H559אָמַר ʼâmar
- mountains · H2022הַר har
- Cover · H3680כָּסָה kâçâh
- hills · H1389גִּבְעָה gibʻâh
- Fall · H5307נָפַל nâphal