Hosea · chapter 11 · verse 6
Hosea 11:6 in Kannada
ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
Aadadarinda avara aalochanegala nimitta kattiyu avara pattanagala mele neleyaagiddu allina kombe galannu suttu avarannu nungibiduttade.
Hosea 11:6 in English
- King James Version (KJV)
- And the sword shall abide on his cities, and shall consume his branches, and devour [them], because of their own counsels.
- World English Bible (WEB)
- The sword will fall on their cities, and will destroy the bars of their gates, and will put an end to their plans.
- American Standard Version (ASV)
- And the sword shall fall upon their cities, and shall consume their bars, and devour [them], because of their own counsels.
- Bible in Basic English (BBE)
- And the sword will go through his towns, wasting his children and causing destruction because of their evil designs.
- Darby Translation (DBY)
- and the sword shall turn about in his cities, and shall consume his bars, and devour [them], because of their own counsels.
- Webster's Bible (WBS)
- And the sword shall abide on his cities, and shall consume his branches, and devour [them] , because of their own counsels.
- Young's Literal Translation (YLT)
- Grievous hath been the sword in his cities, And it hath ended his bars, and consumed — from their own counsels.
Read in context
- 4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
- 5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
- 6ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
- 7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- 8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
Cross references
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Hosea 10:14 ಹೋಶೇಯ 10:14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- Hosea 10:6 ಹೋಶೇಯ 10:6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- Psalm 106:43 ಕೀರ್ತನೆಗಳು 106:43ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
- Psalm 80:11–16 ಕೀರ್ತನೆಗಳು 80:11–16ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Ezekiel 15:2–7 ಯೆಹೆಜ್ಕೇಲನು 15:2–7ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 26:31 ಯಾಜಕಕಾಂಡ 26:31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 5:17 ಯೆರೆಮೀಯ 5:17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
- Isaiah 18:5 ಯೆಶಾಯ 18:5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
- Micah 5:11 ಮೀಕ 5:11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
- Deuteronomy 32:25 ಧರ್ಮೋಪದೇಶಕಾಂಡ 32:25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.