Hosea · chapter 12 · verse 1
Hosea 12:1 in Kannada
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
Ephraayaamu gaaliyanne sevisuttade; pashchimada gaaliya hinde himbaalisi kondu hoguttade. Avaru pratidinavu sullannoo naashanavannoo hechchisi ashyooryarondige odambadike maadikondu aiguptakke enneyannu hottukondu hoguttaare.
Hosea 12:1 in English
- King James Version (KJV)
- Ephraim feedeth on wind, and followeth after the east wind: he daily increaseth lies and desolation; and they do make a covenant with the Assyrians, and oil is carried into Egypt.
- World English Bible (WEB)
- Ephraim feeds on wind, and chases the east wind. He continually multiplies lies and desolation. They make a covenant with Assyria, and oil is carried into Egypt.
- American Standard Version (ASV)
- Ephraim feedeth on wind, and followeth after the east wind: he continually multiplieth lies and desolation; and they make a covenant with Assyria, and oil is carried into Egypt.
- Bible in Basic English (BBE)
- Ephraim's food is the wind, and he goes after the east wind: deceit and destruction are increasing day by day; they make an agreement with Assyria, and take oil into Egypt.
- Darby Translation (DBY)
- Ephraim feedeth on wind, and pursueth after the east wind: all day long he multiplieth lies and desolation; and they make a covenant with Assyria, and oil is carried into Egypt.
- Webster's Bible (WBS)
- Ephraim feedeth on wind, and followeth after the east wind: he daily multiplieth lies and desolation; and they do make a covenant with the Assyrians, and oil is carried into Egypt.
- Young's Literal Translation (YLT)
- Ephraim is enjoying wind, And is pursuing an east wind, All the day lying and spoiling he multiplieth, And a covenant with Asshur they make, And oil to Egypt is carried.
Read in context
- 1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
- 2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
- 3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
Cross references
- Hosea 11:12 ಹೋಶೇಯ 11:12ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Ezekiel 17:10 ಯೆಹೆಜ್ಕೇಲನು 17:10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Jeremiah 22:22 ಯೆರೆಮೀಯ 22:22ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- 2 Kings 15:19 2 ಅರಸುಗಳು 15:19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
- 2 Kings 17:4–6 2 ಅರಸುಗಳು 17:4–6ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು. ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 30:6–7 ಯೆಶಾಯ 30:6–7ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- Job 15:2 ಯೋಬನು 15:2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
Original words (Hebrew)
- Ephraim · H669אֶפְרַיִם ʼEphrayim
- feedeth · H7462רָעָה râʻâh
- wind · H7307רוּחַ rûwach
- followeth · H7291רָדַף râdaph
- wind · H6921קָדִים qâdîym
- daily · H3117יוֹם yôwm
- increaseth · H7235רָבָה râbâh
- lies · H3577כָּזָב kâzâb
- desolation · H7701שֹׁד shôd
- make · H3772כָּרַת kârath
- covenant · H1285בְּרִית bᵉrîyth
- Assyrians · H804אַשּׁוּר ʼAshshûwr
- oil · H8081שֶׁמֶן shemen
- carried · H2986יָבַל yâbal
- Egypt · H4714מִצְרַיִם Mitsrayim