Hosea · chapter 12 · verse 11
Hosea 12:11 in Kannada
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
Gilyaadinalli dushtatana ideyo? Nishchayavaagi avellaa vyarthave; avaru gilgaalinalli horigalannu arpisuttaare, haudu, avara balipeethagalu holada saalugalalliruva kallukuppeya haagide endu helidanu.
Hosea 12:11 in English
- King James Version (KJV)
- [Is there] iniquity [in] Gilead? surely they are vanity: they sacrifice bullocks in Gilgal; yea, their altars [are] as heaps in the furrows of the fields.
- World English Bible (WEB)
- If Gilead is wicked, surely they are worthless. In Gilgal they sacrifice bulls. Indeed, their altars are like heaps in the furrows of the field.
- American Standard Version (ASV)
- Is Gilead iniquity? they are altogether false; in Gilgal they sacrifice bullocks; yea, their altars are as heaps in the furrows of the field.
- Bible in Basic English (BBE)
- In Gilead there is evil. They are quite without value; in Gilgal they make offerings of oxen; truly their altars are like masses of stones in the hollows of a ploughed field.
- Darby Translation (DBY)
- If Gilead is iniquity, surely they are but vanity: they sacrifice bullocks in Gilgal; yea, their altars are as heaps in the furrows of the fields.
- Webster's Bible (WBS)
- [Is there] iniquity [in] Gilead? surely they are vanity: they sacrifice bullocks in Gilgal; yes, their altars [are] as heaps in the furrows of the fields.
- Young's Literal Translation (YLT)
- Surely Gilead [is] iniquity, Only, vanity they have been, In Gilead bullocks they have sacrificed, Also their altars [are] as heaps, on the furrows of a field.
Read in context
- 9ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
- 10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
- 11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- 12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- 13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
Cross references
- Hosea 4:15 ಹೋಶೇಯ 4:15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- Hosea 6:8 ಹೋಶೇಯ 6:8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
- Hosea 8:11 ಹೋಶೇಯ 8:11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
- Hosea 9:15 ಹೋಶೇಯ 9:15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
- Hosea 10:1 ಹೋಶೇಯ 10:1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- 2 Kings 17:9–11 2 ಅರಸುಗಳು 17:9–11ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Amos 4:4 ಆಮೋಸ 4:4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Amos 5:5 ಆಮೋಸ 5:5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.