Skip to content
ThuthiThuthiThuthi
Hosea · chapter 12 · verse 2

Hosea 12:2 in Kannada

ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.

Yehooda dondige kartanu tarkamaadi yaakobannu tanna maargagala prakaara shikshisi avana kriyegala prakaara muyyi teerisi avanige pratiphalavannu koduvanu.

Hosea 12:2 in English

King James Version (KJV)
The LORD hath also a controversy with Judah, and will punish Jacob according to his ways; according to his doings will he recompense him.
World English Bible (WEB)
The LORD also has a controversy with Judah, and will punish Jacob according to his ways; according to his deeds he will repay him.
American Standard Version (ASV)
Jehovah hath also a controversy with Judah, and will punish Jacob according to his ways; according to his doings will he recompense him.
Bible in Basic English (BBE)
The Lord has a cause against Judah, and will give punishment to Jacob for his ways; he will give him the reward of his acts.
Darby Translation (DBY)
Jehovah hath also a controversy with Judah, and he will punish Jacob according to his ways; according to his doings will he recompense him.
Webster's Bible (WBS)
The LORD hath also a controversy with Judah, and will punish Jacob according to his ways; according to his doings will he recompense him.
Young's Literal Translation (YLT)
And a controversy hath Jehovah with Judah, To lay a charge on Jacob according to his ways, According to his doings He returneth to him.

Read in context

  1. 1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
  2. 2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
  3. 3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
  4. 4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Read all of Hosea 12

Cross references

Original words (Hebrew)

Hosea 12:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.