Hosea · chapter 12 · verse 5
Hosea 12:5 in Kannada
ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
Aatanu sainyagala kartanaada devare; aatana jnyaapakaa rthavu kartane,
Hosea 12:5 in English
- King James Version (KJV)
- Even the LORD God of hosts; the LORD [is] his memorial.
- World English Bible (WEB)
- even the LORD, the God of Armies. The LORD is his name of renown!
- American Standard Version (ASV)
- even Jehovah, the God of hosts; Jehovah is his memorial [name].
- Bible in Basic English (BBE)
- Even the Lord, the God of armies; the Lord is his name.
- Darby Translation (DBY)
- — even Jehovah, the God of hosts, — Jehovah is his memorial.
- Webster's Bible (WBS)
- Even the LORD God of hosts; the LORD [is] his memorial.
- Young's Literal Translation (YLT)
- Even Jehovah, God of the Hosts, Jehovah [is] His memorial.
Read in context
- 3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
- 4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- 5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
- 6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
- 7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
Cross references
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Psalm 135:13 ಕೀರ್ತನೆಗಳು 135:13ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Genesis 28:16 ಆದಿಕಾಂಡ 28:16ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.