Skip to content
ThuthiThuthiThuthi
Hosea · chapter 12 · verse 6

Hosea 12:6 in Kannada

ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;

Aadakaarana neenu ninna devara kadege tirugiko; karuneyannoo nyaayavannoo kaapaadu; ninna devarigaagi yaavaagaloo kaadukondiru;

Hosea 12:6 in English

King James Version (KJV)
Therefore turn thou to thy God: keep mercy and judgment, and wait on thy God continually.
World English Bible (WEB)
Therefore turn to your God. Keep kindness and justice, and wait continually for your God.
American Standard Version (ASV)
Therefore turn thou to thy God: keep kindness and justice, and wait for thy God continually.
Bible in Basic English (BBE)
So then, come back to your God; keep mercy and right, and be waiting at all times on your God.
Darby Translation (DBY)
And thou, return unto thy God: keep loving-kindness and judgment, and wait on thy God continually.
Webster's Bible (WBS)
Therefore turn thou to thy God: keep mercy and judgment, and wait on thy God continually.
Young's Literal Translation (YLT)
And thou, through thy God, dost turn, Kindness and judgment keep thou, And wait on thy God continually.

Read in context

  1. 4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
  2. 5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
  3. 6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
  4. 7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
  5. 8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
Read all of Hosea 12

Cross references

Original words (Hebrew)

Hosea 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.