Skip to content
ThuthiThuthiThuthi
Hosea · chapter 12 · verse 7

Hosea 12:7 in Kannada

ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.

Avanu vyaapaariyaagiddu avana kaiyalli mosada traasu ide. Kasakolluvadannu avanu preetimaaduttaane.

Hosea 12:7 in English

King James Version (KJV)
[He is] a merchant, the balances of deceit [are] in his hand: he loveth to oppress.
World English Bible (WEB)
A merchant has dishonest scales in his hand. He loves to defraud.
American Standard Version (ASV)
[He is] a trafficker, the balances of deceit are in his hand: he loveth to oppress.
Bible in Basic English (BBE)
As for Canaan, the scales of deceit are in his hands; he takes pleasure in twisted ways.
Darby Translation (DBY)
[He is] a merchant, balances of deceit are in his hand; he loveth to oppress.
Webster's Bible (WBS)
[He is] a merchant, the balances of deceit [are] in his hand: he loveth to oppress.
Young's Literal Translation (YLT)
Canaan! in his hand [are] balances of deceit! To oppress he hath loved.

Read in context

  1. 5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
  2. 6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
  3. 7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
  4. 8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
  5. 9ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
Read all of Hosea 12

Cross references

Original words (Hebrew)

Hosea 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.