Hosea · chapter 13 · verse 10
Hosea 13:10 in Kannada
ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
Naane ninna arasanaagi ruvenu; ninna ellaa pattanagalalli ninnannu rakshisuva bereya vanu elliddaane? Mattu--raajanannoo pradhaana rannoo nanage dayapaalisu endu neenu helida nyaayaadhipatigalu elliddaare?
Hosea 13:10 in English
- King James Version (KJV)
- I will be thy king: where [is any other] that may save thee in all thy cities? and thy judges of whom thou saidst, Give me a king and princes?
- World English Bible (WEB)
- Where is your king now, that he may save you in all your cities? And your judges, of whom you said, ‘Give me a king and princes’?
- American Standard Version (ASV)
- Where now is thy king, that he may save thee in all thy cities? and thy judges, of whom thou saidst, Give me a king and princes?
- Bible in Basic English (BBE)
- Where is your king, that he may be your saviour? and all your rulers, that they may take up your cause? of whom you said, Give me a king and rulers.
- Darby Translation (DBY)
- Where then is thy king, that he may save thee in all thy cities? and thy judges of whom thou saidst, Give me a king and princes? —
- Webster's Bible (WBS)
- I will be thy king: where [is any other] that may save thee in all thy cities? and thy judges of whom thou saidst, Give me a king and princes?
- Young's Literal Translation (YLT)
- Thou hast destroyed thyself, O Israel, But in Me [is] thy help, Where [is] thy king now — And he doth save thee in all thy cities? And thy judges of whom thou didst say, 'Give to me a king and heads?'
Read in context
- 8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- 9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
- 10ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
- 11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
- 12ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.
Cross references
- Hosea 8:4 ಹೋಶೇಯ 8:4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
- 1 Samuel 8:5–6 1 ಸಮುವೇಲನು 8:5–6ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು. ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
- Hosea 10:3 ಹೋಶೇಯ 10:3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- 1 Samuel 8:19–20 1 ಸಮುವೇಲನು 8:19–20ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು; ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- 1 Samuel 12:11–12 1 ಸಮುವೇಲನು 12:11–12ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು. ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- Psalm 89:18 ಕೀರ್ತನೆಗಳು 89:18ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
- Deuteronomy 32:37–39 ಧರ್ಮೋಪದೇಶಕಾಂಡ 32:37–39ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.