Skip to content
ThuthiThuthiThuthi
Hosea · chapter 13 · verse 12

Hosea 13:12 in Kannada

ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.

Ephraa yaamina dushkrutyavu kattalpattide, avana paapavu bachchidalpattide.

Hosea 13:12 in English

King James Version (KJV)
The iniquity of Ephraim [is] bound up; his sin [is] hid.
World English Bible (WEB)
The guilt of Ephraim is stored up. His sin is stored up.
American Standard Version (ASV)
The iniquity of Ephraim is bound up; his sin is laid up in store.
Bible in Basic English (BBE)
The wrongdoing of Ephraim is shut up; his sin is put away in secret.
Darby Translation (DBY)
The iniquity of Ephraim is bound up; his sin is laid by in store.
Webster's Bible (WBS)
The iniquity of Ephraim [is] bound up; his sin [is] hid.
Young's Literal Translation (YLT)
Bound up [is] the iniquity of Ephraim, Hidden [is] his sin,

Read in context

  1. 10ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
  2. 11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
  3. 12ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.
  4. 13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
  5. 14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
Read all of Hosea 13

Cross references

Original words (Hebrew)

Hosea 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.