Hosea 13:15 in Kannada
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
Avanu tanna sahodarara madhyadalli phalabharitanaagiddaroo poorvada gaaliyu baralu kartana gaaliyu aranyadinda eribaruvadu, aaga avana buggeyu onagi avana orateyu batti hoguvadu. Avanu ellaa priya vastugala nidhiyannu haalu maaduvanu.samaaryavu haalaagi hoguvadu; avalu tanna devarige viruddhavaagi tirigi biddiddaale; avarellaroo katti yinda beeluvaru; avara ele koosugalu chooru chooraagi badiyalpaduvavu; avara garbhiniyaru seelalpaduvaru.
Hosea 13:15 in English
- King James Version (KJV)
- Though he be fruitful among [his] brethren, an east wind shall come, the wind of the LORD shall come up from the wilderness, and his spring shall become dry, and his fountain shall be dried up: he shall spoil the treasure of all pleasant vessels.
- World English Bible (WEB)
- Though he is fruitful among his brothers, an east wind will come, the breath of the LORD coming up from the wilderness; and his spring will become dry, and his fountain will be dried up. He will plunder the storehouse of treasure.
- American Standard Version (ASV)
- Though he be fruitful among his brethren, an east wind shall come, the breath of Jehovah coming up from the wilderness; and his spring shall become dry, and his fountain shall be dried up: he shall make spoil of the treasure of all goodly vessels.
- Bible in Basic English (BBE)
- Though he gives fruit among his brothers, an east wind will come, the wind of the Lord coming up from the waste land, and his spring will become dry, his fountain will be without water: it will make waste the store of all the vessels of his desire.
- Darby Translation (DBY)
- Though he be fruitful among [his] brethren, an east wind shall come, a wind of Jehovah [that] cometh up from the wilderness, and his spring shall become dry, and his fountain shall be dried up: he shall spoil the treasure of all pleasant vessels.
- Webster's Bible (WBS)
- Though he is fruitful among [his] brethren, an east wind shall come, the wind of the LORD shall come up from the wilderness, and his spring shall become dry, and his fountain shall be dried up: he shall pillage the treasure of all pleasant vessels.
- Young's Literal Translation (YLT)
- Though he among brethren produceth fruit, Come in doth an east wind, a wind of Jehovah, From a wilderness it is coming up, And it drieth up his fountain, And become dry doth his spring, It — it spoileth a treasure — every desirable vessel.
Read in context
- 13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
- 14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- 15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
Cross references
- Ezekiel 19:12 ಯೆಹೆಜ್ಕೇಲನು 19:12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
- Ezekiel 17:10 ಯೆಹೆಜ್ಕೇಲನು 17:10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Genesis 49:22 ಆದಿಕಾಂಡ 49:22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
- Jeremiah 4:11 ಯೆರೆಮೀಯ 4:11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
- Genesis 48:19 ಆದಿಕಾಂಡ 48:19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- Genesis 41:52 ಆದಿಕಾಂಡ 41:52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Hosea 9:11 ಹೋಶೇಯ 9:11ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
- Job 18:16 ಯೋಬನು 18:16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Isaiah 14:21 ಯೆಶಾಯ 14:21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
Original words (Hebrew)
- fruitful · H6500פָּרָא pârâʼ
- brethren · H251אָח ʼâch
- wind · H6921קָדִים qâdîym
- come · H935בּוֹא bôwʼ
- wind · H7307רוּחַ rûwach
- up · H5927עָלָה ʻâlâh
- wilderness · H4057מִדְבָּר midbâr
- spring · H4726מָקוֹר mâqôwr
- dry · H954בּוּשׁ bûwsh
- fountain · H4599מַעְיָן maʻyân
- up · H2717חָרַב chârab
- spoil · H8154שָׁסָה shâçâh
- treasure · H214אוֹצָר ʼôwtsâr
- pleasant · H2532חֶמְדָּה chemdâh
- vessels · H3627כְּלִי kᵉlîy