Skip to content
ThuthiThuthiThuthi
Hosea · chapter 13 · verse 4

Hosea 13:4 in Kannada

ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.

Aadaagyoo naanu aiguptadinda ninna devaraagiruva kartanaagiddene, neenu nanna horatu yaava devarannoo tilidukollabaaradu; yaakandare nanna horatu ninage bere rakshakanu illa.

Hosea 13:4 in English

King James Version (KJV)
Yet I [am] the LORD thy God from the land of Egypt, and thou shalt know no god but me: for [there is] no saviour beside me.
World English Bible (WEB)
“Yet I am the LORD your God from the land of Egypt; and you shall acknowledge no god but me, and besides me there is no savior.
American Standard Version (ASV)
Yet I am Jehovah thy God from the land of Egypt; and thou shalt know no god but me, and besides me there is no saviour.
Bible in Basic English (BBE)
But I am the Lord your God, from the land of Egypt; you have knowledge of no other God and there is no saviour but me.
Darby Translation (DBY)
Yet I [am] Jehovah thy God from the land of Egypt, and thou hast known no God but me; and there is no saviour besides me.
Webster's Bible (WBS)
Yet I [am] the LORD thy God from the land of Egypt, and thou shalt know no God but me: for [there is] no savior besides me.
Young's Literal Translation (YLT)
And I [am] Jehovah thy God from the land of Egypt, And a God besides Me thou dost not know, And a Saviour — there is none save Me.

Read in context

  1. 2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
  2. 3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
  3. 4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
  4. 5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
  5. 6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
Read all of Hosea 13

Cross references

Original words (Hebrew)

Hosea 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.