Hosea · chapter 13 · verse 7
Hosea 13:7 in Kannada
ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
Aadadarinda naanu avarige sinhada haage aaguvenu; maargadalli chirateya haage avarigaagi honchihaakuvenu.
Hosea 13:7 in English
- King James Version (KJV)
- Therefore I will be unto them as a lion: as a leopard by the way will I observe [them:]
- World English Bible (WEB)
- Therefore I am like a lion to them. Like a leopard, I will lurk by the path.
- American Standard Version (ASV)
- Therefore am I unto them as a lion; as a leopard will I watch by the way;
- Bible in Basic English (BBE)
- So I will be like a lion to them; as a cruel beast I will keep watch by the road;
- Darby Translation (DBY)
- And I will be unto them as a lion; as a leopard I will lurk for them by the way;
- Webster's Bible (WBS)
- Therefore I will be to them as a lion: as a leopard by the way will I observe [them] .
- Young's Literal Translation (YLT)
- And I am to them as a lion, As a leopard by the way I look out.
Read in context
- 5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- 6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
- 7ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
- 8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- 9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
Cross references
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Lamentations 3:10 ಪ್ರಲಾಪಗಳು 3:10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Amos 3:4 ಆಮೋಸ 3:4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
- Isaiah 42:13 ಯೆಶಾಯ 42:13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.