Skip to content
ThuthiThuthiThuthi
Hosea · chapter 14 · verse 3

Hosea 14:3 in Kannada

ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.

Ashyooryavu nammannu rakshisuvadilla; naavu kuduregala mele savaari maaduvadilla; illave namma kaigalinda aada kelasakke--neevu namma devaru gale endu naavu innu munde heluvade illa; ninnalli tandegalilladavarige karuneyuntu endu aatanige heliri.

Hosea 14:3 in English

King James Version (KJV)
Asshur shall not save us; we will not ride upon horses: neither will we say any more to the work of our hands, [Ye are] our gods: for in thee the fatherless findeth mercy.
World English Bible (WEB)
Assyria can’t save us. We won’t ride on horses; neither will we say any more to the work of our hands, ‘Our gods!’ for in you the fatherless finds mercy.”
American Standard Version (ASV)
Assyria shall not save us; we will not ride upon horses; neither will we say any more to the work of our hands, [Ye are] our gods; for in thee the fatherless findeth mercy.
Bible in Basic English (BBE)
Assyria will not be our salvation; we will not go on horses; we will not again say to the work of our hands, You are our gods; for in you there is mercy for the child who has no father.
Darby Translation (DBY)
Assyria shall not save us; we will not ride upon horses: neither will we say any more to the work of our hands, [Thou art] our God; because in thee the fatherless findeth mercy.
Webster's Bible (WBS)
Ashur shall not save us; we will not ride upon horses: neither will we say any more to the work of our hands, [Ye are] our gods: for in thee the fatherless findeth mercy.
Young's Literal Translation (YLT)
Asshur doth not save us, on a horse we ride not, Nor do we say any more, Our God, to the work of our hands, For in Thee find mercy doth the fatherless.'

Read in context

  1. 1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
  2. 2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
  3. 3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
  4. 4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
  5. 5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
Read all of Hosea 14

Cross references

Original words (Hebrew)

Hosea 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.