Skip to content
ThuthiThuthiThuthi
Hosea · chapter 14 · verse 5

Hosea 14:5 in Kannada

ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.

Israayelige naanu manjina haage iruvenu. Avanu taavareya haage beleyuvanu; tanna berugalannu lebanonina haage haraduvanu.

Hosea 14:5 in English

King James Version (KJV)
I will be as the dew unto Israel: he shall grow as the lily, and cast forth his roots as Lebanon.
World English Bible (WEB)
I will be like the dew to Israel. He will blossom like the lily, and send down his roots like Lebanon.
American Standard Version (ASV)
I will be as the dew unto Israel; he shall blossom as the lily, and cast forth his roots as Lebanon.
Bible in Basic English (BBE)
I will be as the dew to Israel; he will put out flowers like a lily, and send out his roots like Lebanon.
Darby Translation (DBY)
I will be as the dew unto Israel: he shall blossom as the lily, and cast forth his roots as Lebanon.
Webster's Bible (WBS)
I will be as the dew to Israel: he shall grow as the lily and cast forth his roots as Lebanon.
Young's Literal Translation (YLT)
I am as dew to Israel, he flourisheth as a lily, And he striketh forth his roots as Lebanon.

Read in context

  1. 3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
  2. 4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
  3. 5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
  4. 6ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.
  5. 7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
Read all of Hosea 14

Cross references

Original words (Hebrew)

Hosea 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.