Skip to content
ThuthiThuthiThuthi
Hosea · chapter 14 · verse 8

Hosea 14:8 in Kannada

ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

Ephraayaame--naanu vigrahagalondige innu enu maadabekaagide? Naanu avanannu keliddene mattu naanu avanannu drushtisiddene. Naanu hasuraagi belediruva turaayi maradantiddene. Ninna phalavu nanninda kandukondi endu andukolluvadu.ee sangatigalannu grahisuva jnyaaniyu yaaru? Vivekavullavanu avugalannu tilidukolluvano? Kartana maarga galu nyaayavaagide; mattu neetivantaru adaralli nadeyuvaru; aadare akramagaararu avugalalli beeluvaru.

Hosea 14:8 in English

King James Version (KJV)
Ephraim [shall say], What have I to do any more with idols? I have heard [him], and observed him: I [am] like a green fir tree. From me is thy fruit found.
World English Bible (WEB)
Ephraim, what have I to do any more with idols? I answer, and will take care of him. I am like a green cypress tree; from me your fruit is found.”
American Standard Version (ASV)
Ephraim [shall say], What have I to do any more with idols? I have answered, and will regard him: I am like a green fir-tree; from me is thy fruit found.
Bible in Basic English (BBE)
As for Ephraim, what has he to do with false gods any longer? I have given an answer and I will keep watch over him; I am like a branching fir-tree, from me comes your fruit.
Darby Translation (DBY)
Ephraim [shall say], What have I to do any more with idols? (I answer [him], and I will observe him.) I am like a green fir-tree. — From me is thy fruit found.
Webster's Bible (WBS)
Ephraim [shall say] , What have I to do any more with idols? I have heard [him] , and observed him: I [am] like a green fir-tree. From me is thy fruit found.
Young's Literal Translation (YLT)
O Ephraim, what to Me any more with idols? I — I afflicted, and I cause him to sing: 'I [am] as a green fir-tree,' From Me is thy fruit found.

Read in context

  1. 6ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.
  2. 7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
  3. 8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
  4. 9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Read all of Hosea 14

Cross references

Original words (Hebrew)

Hosea 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.