Skip to content
ThuthiThuthiThuthi
Hosea · chapter 14 · verse 9

Hosea 14:9 in Kannada

ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

Ee sangatigalannu grahisuva jnyaaniyu yaaru? Vivekavullavanu avugalannu tilidukolluvano? Kartana maarga galu nyaayavaagide; mattu neetivantaru adaralli nadeyuvaru; aadare akramagaararu avugalalli beeluvaru.

Hosea 14:9 in English

King James Version (KJV)
Who [is] wise, and he shall understand these [things]? prudent, and he shall know them? for the ways of the LORD [are] right, and the just shall walk in them: but the transgressors shall fall therein.
World English Bible (WEB)
Who is wise, that he may understand these things? Who is prudent, that he may know them? For the ways of the LORD are right, and the righteous walk in them, but the rebellious stumble in them.
American Standard Version (ASV)
Who is wise, that he may understand these things? prudent, that he may know them? for the ways of Jehovah are right, and the just shall walk in them; but transgressors shall fall therein.
Bible in Basic English (BBE)
He who is wise will see these things; he who has good sense will have knowledge of them. For the ways of the Lord are straight, and the upright will go in them, but sinners will be falling in them.
Darby Translation (DBY)
Who is wise, and he shall understand these things? intelligent, and he shall know them? For the ways of Jehovah are right, and the just shall walk in them; but the transgressors shall fall therein.
Webster's Bible (WBS)
Who [is] wise, and he shall understand these [things] ? prudent, and he shall know them? for the ways of the LORD [are] right, and the just shall walk in them: but the transgressors shall fall in them.
Young's Literal Translation (YLT)
Who [is] wise, and doth understand these? Prudent, and knoweth them? For upright are the ways of Jehovah, And the righteous go on in them, And the transgressors stumble therein!

Read in context

  1. 7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
  2. 8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
  3. 9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Read all of Hosea 14

Cross references

Original words (Hebrew)

Hosea 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.