Skip to content
ThuthiThuthiThuthi
Hosea · chapter 2 · verse 11

Hosea 2:11 in Kannada

ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

Naanu avala ullaasavannellaa andare avala habba avala amaavaasye avala sabbattu avala parishuddha habbagalannellaa nillisibiduvenu.

Hosea 2:11 in English

King James Version (KJV)
I will also cause all her mirth to cease, her feast days, her new moons, and her sabbaths, and all her solemn feasts.
World English Bible (WEB)
I will also cause all her celebrations to cease: her feasts, her new moons, her Sabbaths, and all her solemn assemblies.
American Standard Version (ASV)
I will also cause all her mirth to cease, her feasts, her new moons, and her sabbaths, and all her solemn assemblies.
Bible in Basic English (BBE)
And I will put an end to all her joy, her feasts, her new moons, and her Sabbaths, and all her regular meetings.
Darby Translation (DBY)
And I will cause all her mirth to cease: her feasts, her new moons, and her sabbaths! and all her solemnities.
Webster's Bible (WBS)
I will also cause all her mirth to cease, her feast days, her new moons, and her sabbaths, and all her solemn feasts.
Young's Literal Translation (YLT)
And I have caused to cease all her joy, Her festival, her new moon, and her sabbath, Even all her appointed times,

Read in context

  1. 9ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
  2. 10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
  3. 11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
  4. 12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
  5. 13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
Read all of Hosea 2

Cross references

Original words (Hebrew)

Hosea 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.