Hosea · chapter 2 · verse 12
Hosea 2:12 in Kannada
ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
Mattu--nanna mindarindaada pratiphala ivugale endu avalu helida avala draakshe balligalannu avala anjoorada maragalannu naanu haalumaadi avugalannu kaadannaagi maaduvenu; adaviya mrugagalu avugalannu tinnuvavu.
Hosea 2:12 in English
- King James Version (KJV)
- And I will destroy her vines and her fig trees, whereof she hath said, These [are] my rewards that my lovers have given me: and I will make them a forest, and the beasts of the field shall eat them.
- World English Bible (WEB)
- I will lay waste her vines and her fig trees, about which she has said, ‘These are my wages that my lovers have given me,’ and I will make them a forest, and the animals of the field shall eat them.
- American Standard Version (ASV)
- And I will lay waste her vines and her fig-trees, whereof she hath said, These are my hire that my lovers have given me; and I will make them a forest, and the beasts of the field shall eat them.
- Bible in Basic English (BBE)
- And I will make waste her vines and her fig-trees, of which she has said, These are the payments which my lovers have made to me; and I will make them a waste of trees, and the beasts of the field will take them for food.
- Darby Translation (DBY)
- And I will make desolate her vine and her fig-tree, whereof she hath said, These are my rewards which my lovers have given me; and I will make them a forest, and the beasts of the field shall eat them.
- Webster's Bible (WBS)
- And I will destroy her vines and her fig-trees, of which she hath said, These [are] my rewards that my lovers have given me: and I will make them a forest, and the beasts of the field shall eat them.
- Young's Literal Translation (YLT)
- And made desolate her vine and her fig-tree, Of which she said, A gift they [are] to me, That my lovers have given to me, And I have made them for a forest, And consumed them hath a beast of the field.
Read in context
- 10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- 11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- 12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
- 13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- 14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
Cross references
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Isaiah 7:23 ಯೆಶಾಯ 7:23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
- Hosea 13:8 ಹೋಶೇಯ 13:8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Hosea 2:5 ಹೋಶೇಯ 2:5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- Psalm 80:12 ಕೀರ್ತನೆಗಳು 80:12ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Isaiah 29:17 ಯೆಶಾಯ 29:17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
- Isaiah 32:13–15 ಯೆಶಾಯ 32:13–15ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು. ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- Jeremiah 8:13 ಯೆರೆಮೀಯ 8:13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.