Skip to content
ThuthiThuthiThuthi
Hosea · chapter 2 · verse 13

Hosea 2:13 in Kannada

ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.

Taruvaaya avalu nannannu maretu kiviyole modalaada odavegalinda singarisikondu, mindara hinde hogi baal devategala divasagalalli dhoopa suttiddakke naanu avalannu dandisuvenu endu kartanu heluttaane.

Hosea 2:13 in English

King James Version (KJV)
And I will visit upon her the days of Baalim, wherein she burned incense to them, and she decked herself with her earrings and her jewels, and she went after her lovers, and forgat me, saith the LORD.
World English Bible (WEB)
I will visit on her the days of the Baals, to which she burned incense when she decked herself with her earrings and her jewels, and went after her lovers and forgot me,” says the LORD.
American Standard Version (ASV)
And I will visit upon her the days of the Baalim, unto which she burned incense, when she decked herself with her earrings and her jewels, and went after her lovers, and forgat me, saith Jehovah.
Bible in Basic English (BBE)
And I will give her punishment for the days of the Baals, to whom she has been burning perfumes, when she made herself fair with her nose-rings and her jewels, and went after her lovers, giving no thought to me, says the Lord.
Darby Translation (DBY)
And I will visit upon her the days of the Baals, wherein she burned incense to them, and decked herself with her rings and jewels, and went after her lovers, and forgot me, saith Jehovah.
Webster's Bible (WBS)
And I will visit upon her the days of Baalim, in which she burned incense to them, and she decked herself with her ear-rings and her jewels, and she went after her lovers, and forgot me, saith the LORD.
Young's Literal Translation (YLT)
And I have charged on her the days of the Baalim, To whom she maketh perfume, And putteth on her ring and her ornament, And goeth after her lovers, And Me forgat — an affirmation of Jehovah.

Read in context

  1. 11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
  2. 12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
  3. 13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
  4. 14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
  5. 15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
Read all of Hosea 2

Cross references

Original words (Hebrew)

Hosea 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.