Skip to content
ThuthiThuthiThuthi
Hosea · chapter 2 · verse 14

Hosea 2:14 in Kannada

ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.

Aadadarinda igo, naanu avalannu mohisi avalannu aranyadolage karedukondu bandu avala sangada hitakaravaagi maatanaadu venu.

Hosea 2:14 in English

King James Version (KJV)
Therefore, behold, I will allure her, and bring her into the wilderness, and speak comfortably unto her.
World English Bible (WEB)
“Therefore behold, I will allure her, and bring her into the wilderness, and speak tenderly to her.
American Standard Version (ASV)
Therefore, behold, I will allure her, and bring her into the wilderness, and speak comfortably unto her.
Bible in Basic English (BBE)
For this cause I will make her come into the waste land and will say words of comfort to her.
Darby Translation (DBY)
Therefore behold, I will allure her, and bring her into the wilderness, and speak to her heart.
Webster's Bible (WBS)
Therefore, behold, I will allure her, and bring her into the wilderness, and speak comfortably to her.
Young's Literal Translation (YLT)
Therefore, lo, I am enticing her, And have caused her to go to the wilderness, And I have spoken unto her heart,

Read in context

  1. 12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
  2. 13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
  3. 14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
  4. 15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
  5. 16ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
Read all of Hosea 2

Cross references

Original words (Hebrew)

Hosea 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.