Hosea · chapter 2 · verse 16
Hosea 2:16 in Kannada
ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
Kartanu--aa dinadalli aaguvadenandare, neenu nannannu innu mele baali endu kareyade eeshee endu kareyuvi.
Hosea 2:16 in English
- King James Version (KJV)
- And it shall be at that day, saith the LORD, [that] thou shalt call me Ishi; and shalt call me no more Baali.
- World English Bible (WEB)
- It will be in that day,” says the LORD, “that you will call me ‘my husband,’ and no longer call me ‘my master.’
- American Standard Version (ASV)
- And it shall be at that day, saith Jehovah, that thou shalt call me Ishi, and shalt call me no more Baali.
- Bible in Basic English (BBE)
- And in that day, says the Lord, you will say to me, Ishi; and you will never again give me the name of Baali;
- Darby Translation (DBY)
- And it shall be in that day, saith Jehovah, [that] thou shalt call me, My husband, and shalt call me no more, Baali;
- Webster's Bible (WBS)
- And it shall be at that day, saith the LORD, [that] thou shalt call me Ishi; and shalt call me no more Baali.
- Young's Literal Translation (YLT)
- And it hath come to pass, in that day, An affirmation of Jehovah, Thou dost call Me — My husband, And dost not call Me any more — My lord.
Read in context
- 14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- 15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
- 16ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
- 17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- 18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
Cross references
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Hosea 2:7 ಹೋಶೇಯ 2:7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Ephesians 5:25–27 ಎಫೆಸದವರಿಗೆ 5:25–27ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.