Hosea · chapter 2 · verse 17
Hosea 2:17 in Kannada
ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
Baal devategala hesarugalannu avala baayiyolaginda tegedu haakuvenu; avu innu tamma hesarininda jnyaapaka maadalpaduvade illa.
Hosea 2:17 in English
- King James Version (KJV)
- For I will take away the names of Baalim out of her mouth, and they shall no more be remembered by their name.
- World English Bible (WEB)
- For I will take away the names of the Baals out of her mouth, and they will no longer be mentioned by name.
- American Standard Version (ASV)
- For I will take away the names of the Baalim out of her mouth, and they shall no more be mentioned by their name.
- Bible in Basic English (BBE)
- For I will take away the names of the Baals out of her mouth, and never again will she say their names.
- Darby Translation (DBY)
- for I will take away the names of the Baals out of her mouth, and they shall no more be remembered by their name.
- Webster's Bible (WBS)
- For I will take away the names of Baalim out of her mouth, and they shall no more be remembered by their name.
- Young's Literal Translation (YLT)
- And I have turned aside the names of the lords from her mouth, And they are not remembered any more by their name.
Read in context
- 15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
- 16ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
- 17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- 18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- 19ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.
Cross references
- Exodus 23:13 ವಿಮೋಚನಕಾಂಡ 23:13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- Psalm 16:4 ಕೀರ್ತನೆಗಳು 16:4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
- Joshua 23:7 ಯೆಹೋಶುವ 23:7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.