Hosea · chapter 2 · verse 18
Hosea 2:18 in Kannada
ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
Aa dinadalli avari goskara adaviya mrugagala sangadaloo aakaashada pakshigala sangadaloo bhoomiya krimigala sangadaloo odambadike maaduvenu. Naanu billannoo katti yannoo yuddhavannoo deshadolaginda muridu haaki avarannu nirbhayavaagi malaguvante maaduvenu.
Hosea 2:18 in English
- King James Version (KJV)
- And in that day will I make a covenant for them with the beasts of the field, and with the fowls of heaven, and [with] the creeping things of the ground: and I will break the bow and the sword and the battle out of the earth, and will make them to lie down safely.
- World English Bible (WEB)
- In that day I will make a covenant for them with the animals of the field, and with the birds of the sky, and with the creeping things of the ground. I will break the bow, the sword, and the battle out of the land, and will make them lie down safely.
- American Standard Version (ASV)
- And in that day will I make a covenant for them with the beasts of the field, and with the birds of the heavens, and with the creeping things of the ground: and I will break the bow and the sword and the battle out of the land, and will make them to lie down safely.
- Bible in Basic English (BBE)
- And in that day I will make an agreement for them with the beasts of the field and the birds of heaven and the things which go low on the earth; I will put an end to the bow and the sword and war in all the land, and will make them take their rest in peace.
- Darby Translation (DBY)
- And I will make a covenant for them in that day with the beasts of the field, and with the fowl of the heavens, and the creeping things of the ground; and I will break bow and sword and battle out of the land; and I will make them to lie down safely.
- Webster's Bible (WBS)
- And in that day will I make a covenant for them with the beasts of the field, and with the fowls of heaven, and [with] the creeping animals of the ground: and I will break the bow and the sword and the battle out of the earth, and will make them to lie down in safety.
- Young's Literal Translation (YLT)
- And I have made to them a covenant in that day, with the beast of the field, And with the fowl of the heavens, And the creeping thing of the ground, And bow, and sword, and war I break from off the land, And have caused them to lie down confidently.
Read in context
- 16ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
- 17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- 18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- 19ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.
- 20ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
Cross references
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Ezekiel 39:9–10 ಯೆಹೆಜ್ಕೇಲನು 39:9–10ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Isaiah 2:4 ಯೆಶಾಯ 2:4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Job 5:23 ಯೋಬನು 5:23ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Micah 4:3–4 ಮೀಕ 4:3–4ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು. ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Psalm 91:1–13 ಕೀರ್ತನೆಗಳು 91:1–13ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು. ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- Psalm 23:2 ಕೀರ್ತನೆಗಳು 23:2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
Original words (Hebrew)
- day · H3117יוֹם yôwm
- make · H3772כָּרַת kârath
- covenant · H1285בְּרִית bᵉrîyth
- beasts · H2416חַי chay
- field · H7704שָׂדֶה sâdeh
- fowls · H5775עוֹף ʻôwph
- heaven · H8064שָׁמַיִם shâmayim
- things · H7431רֶמֶשׂ remes
- ground · H127אֲדָמָה ʼădâmâh
- break · H7665שָׁבַר shâbar
- bow · H7198קֶשֶׁת qesheth
- sword · H2719חֶרֶב chereb
- battle · H4421מִלְחָמָה milchâmâh
- earth · H776אֶרֶץ ʼerets
- down · H7901שָׁכַב shâkab
- safely · H983בֶּטַח beṭach