Hosea · chapter 2 · verse 22
Hosea 2:22 in Kannada
ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Bhoomiyu dhaanyavannoo draakshaarasavannoo enneyannoo keluvavu. Avu ijrelannu keluvavu.taruvaaya ijrelannu nanagaagi deshadalli bittuvenu; karune honda davala meleye naanu karuneyannu tori suvenu. Nanna janavalladdakke--neenu nanna jana vendu heluvenu; avaru--nanna devare endu bhajisuvaru endu devaraada kartanu heluttaane.
Hosea 2:22 in English
- King James Version (KJV)
- And the earth shall hear the corn, and the wine, and the oil; and they shall hear Jezreel.
- World English Bible (WEB)
- and the earth will respond to the grain, and the new wine, and the oil; and they will respond to Jezreel.
- American Standard Version (ASV)
- and the earth shall answer the grain, and the new wine, and the oil; and they shall answer Jezreel.
- Bible in Basic English (BBE)
- And the earth will give its answer to the grain and the wine and the oil, and they will give an answer to Jezreel;
- Darby Translation (DBY)
- and the earth shall hear the corn, and the new wine, and the oil; and they shall hear Jizreel.
- Webster's Bible (WBS)
- And the earth shall hear the corn, and the wine, and the oil; and they shall hear Jezreel.
- Young's Literal Translation (YLT)
- And the earth doth answer the corn, And the new wine, and the oil, And they answer Jezreel.
Read in context
- 20ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
- 21ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.
- 22ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Joel 2:19 ಯೋವೇಲ 2:19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Hosea 1:4 ಹೋಶೇಯ 1:4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.