Skip to content
ThuthiThuthiThuthi
Hosea · chapter 2 · verse 4

Hosea 2:4 in Kannada

ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,

Avala makkalannu saha karunisuvadilla; avaru sooletanadindaada makkale,

Hosea 2:4 in English

King James Version (KJV)
And I will not have mercy upon her children; for they [be] the children of whoredoms.
World English Bible (WEB)
Indeed, on her children I will have no mercy, for they are children of unfaithfulness.
American Standard Version (ASV)
Yea, upon her children will I have no mercy; for they are children of whoredom;
Bible in Basic English (BBE)
And I will have no mercy on her children, for they are the children of her loose ways.
Darby Translation (DBY)
And I will not have mercy upon her children; for they are the children of whoredoms.
Webster's Bible (WBS)
And I will not have mercy upon her children; for they [are] the children of lewdness.
Young's Literal Translation (YLT)
And her sons I do not pity, For sons of whoredoms [are] they,

Read in context

  1. 2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
  2. 3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
  3. 4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
  4. 5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
  5. 6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
Read all of Hosea 2

Cross references

Original words (Hebrew)

Hosea 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.