Skip to content
ThuthiThuthiThuthi
Hosea · chapter 2 · verse 5

Hosea 2:5 in Kannada

ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.

Avara taayi soole tana maadiddaale; avarannu hettavalu naachikeyi llade nadediddaale; yaakandare avalu--nanna rotti yannoo nanna neerannoo nanna unnenaaru galannoo nanna tailavannoo paanavannoo nanage koduva nanna priyara hinde hoguttenendu andukondiddaale.

Hosea 2:5 in English

King James Version (KJV)
For their mother hath played the harlot: she that conceived them hath done shamefully: for she said, I will go after my lovers, that give [me] my bread and my water, my wool and my flax, mine oil and my drink.
World English Bible (WEB)
For their mother has played the prostitute. She who conceived them has done shamefully; for she said, ‘I will go after my lovers, who give me my bread and my water, my wool and my flax, my oil and my drink.’
American Standard Version (ASV)
for their mother hath played the harlot; she that conceived them hath done shamefully; for she said, I will go after my lovers, that give me my bread and my water, my wool and my flax, mine oil and my drink.
Bible in Basic English (BBE)
For their mother has been untrue; she who gave them birth has done things of shame, for she said, I will go after my lovers, who give me my bread and my water, my wool and my linen, my oil and my wine.
Darby Translation (DBY)
For their mother hath played the harlot; she that conceived them hath done shamefully: for she said, I will go after my lovers, that give [me] my bread and my water, my wool and my flax, mine oil and my drink.
Webster's Bible (WBS)
For their mother hath played the harlot: she that conceived them hath done shamefully: for she said, I will go after my lovers, that give [me] my bread and my water, my wool and my flax, my oil and my drink.
Young's Literal Translation (YLT)
For gone a-whoring hath their mother, Acted shamefully hath their conceiver, For she hath said, I go after my lovers, Those giving my bread and my water, My wool and my flax, my oil and my drink.

Read in context

  1. 3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
  2. 4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
  3. 5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
  4. 6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
  5. 7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
Read all of Hosea 2

Cross references

Original words (Hebrew)

Hosea 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.