Skip to content
ThuthiThuthiThuthi
Hosea · chapter 2 · verse 6

Hosea 2:6 in Kannada

ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.

Aadadarinda igo, naanu ninna maargakke mullugala beli haakuvenu; avalu tanna haadigalannu kaanada haage godeyannu kattuvenu.

Hosea 2:6 in English

King James Version (KJV)
Therefore, behold, I will hedge up thy way with thorns, and make a wall, that she shall not find her paths.
World English Bible (WEB)
Therefore behold, I will hedge up your way with thorns, and I will build a wall against her, that she can’t find her way.
American Standard Version (ASV)
Therefore, behold, I will hedge up thy way with thorns, and I will build a wall against her, that she shall not find her paths.
Bible in Basic English (BBE)
For this cause I will put thorns in her road, building up a wall round her so that she may not go on her way.
Darby Translation (DBY)
Therefore behold, I will hedge up thy way with thorns; and I will fence [her] in with a wall, that she shall not find her paths.
Webster's Bible (WBS)
Therefore, behold, I will hedge up thy way with thorns, and make a wall, that she shall not find her paths.
Young's Literal Translation (YLT)
Therefore, lo, I am hedging up thy way with thorns, And I have made for her a wall, And her paths she doth not find.

Read in context

  1. 4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
  2. 5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
  3. 6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
  4. 7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
  5. 8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
Read all of Hosea 2

Cross references

Original words (Hebrew)

Hosea 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.