Skip to content
ThuthiThuthiThuthi
Hosea · chapter 2 · verse 7

Hosea 2:7 in Kannada

ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.

Avalu tanna mindarannu himbaalisidaroo avarannu sandhisuvadilla, hudukidaroo avaru sikkuvadilla; aaga avalu--nanna modalaneya gandana balige hindirugi hoguvenu; eegiruvadakkinta aaga nanage eshto chennaagittu endu andukolluvalu.

Hosea 2:7 in English

King James Version (KJV)
And she shall follow after her lovers, but she shall not overtake them; and she shall seek them, but shall not find [them:] then shall she say, I will go and return to my first husband; for then [was it] better with me than now.
World English Bible (WEB)
She will follow after her lovers, but she won’t overtake them; and she will seek them, but won’t find them. Then she will say, ‘I will go and return to my first husband, for then it was better with me than now.’
American Standard Version (ASV)
And she shall follow after her lovers, but she shall not overtake them; and she shall seek them, but shall not find them: then shall she say, I will go and return to my first husband; for then was it better with me than now.
Bible in Basic English (BBE)
And if she goes after her lovers she will not overtake them; if she makes search for them she will not see them; then will she say, I will go back to my first husband, for then it was better for me than now.
Darby Translation (DBY)
And she shall pursue after her lovers, and shall not overtake them; and she shall seek them, and shall not find them: and she shall say, I will go and return to my first husband, for then was it better with me than now.
Webster's Bible (WBS)
And she shall follow after her lovers, but she shall not overtake them; and she shall seek them, but shall not find [them] : then shall she say, I will go and return to my first husband; for then [was it] better with me than now.
Young's Literal Translation (YLT)
And she hath pursued her lovers, And she doth not overtake them, And hath sought them, and doth not find, And she hath said: I go, and I turn back unto My first husband, For — better to me then than now.

Read in context

  1. 5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
  2. 6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
  3. 7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
  4. 8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
  5. 9ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
Read all of Hosea 2

Cross references

Original words (Hebrew)

Hosea 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.